Tuesday, July 21, 2026
spot_imgspot_img
spot_imgspot_img

ಸುಬ್ರಹ್ಮಣ್ಯ: ಬಸ್ – ಸ್ಕೂಟಿ ನಡುವೆ ಅಪಘಾತ ಸವಾರ ಮೃತ್ಯು

- Advertisement -
- Advertisement -

ಸುಬ್ರಹ್ಮಣ್ಯ ಸಮೀಪದ ಕುಕ್ಕೆ ಸುಬ್ರಹ್ಮಣ್ಯ – ಗುಂಡ್ಯ ರಾಷ್ಟ್ರೀಯ ಹೆದ್ದಾರಿಯ ಕೈಕಂಬ ಬಳಿ ಸರ್ಕಾರಿ ಬಸ್ ಹಾಗೂ ಸ್ಕೂಟಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ದುರ್ಮರಣವನ್ನಪ್ಪಿದ ಘಟನೆ ಇದೀಗ ಸಂಭವಿಸಿದೆ.

ಮೃತ ಸ್ಕೂಟಿ ಸವಾರನನ್ನು ಚೇರು ಗ್ರಾಮದ ದಿ. ವಿಶ್ವನಾಥ ಎಂಬವರ ಪುತ್ರ ವಿನ್ಯಾಸ್ ಎಂದು ಗುರುತಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!