- Advertisement -
- Advertisement -


ಬಂಟ್ವಾಳ: ತುಂಬೆ ಜಂಕ್ಷನ್ ಬಳಿಯ ಹೆದ್ದಾರಿಯಲ್ಲಿ ಪಿಕ್‌ಅಪ್ ವಾಹನ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ತುಂಬೆ ನಿವಾಸಿ ಮಹಾಬಲ (47) ಅವರು ಮೃತಪಟ್ಟ ಘಟನೆ ಶನಿವಾರ ರಾತ್ರಿ ಸಂಭವಿಸಿದೆ.
ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
- Advertisement -








