Saturday, June 20, 2026
spot_imgspot_img
spot_imgspot_img

ಅಳಕೆಮಜಲು: ಕಂಬಕ್ಕೆ ಡಿಕ್ಕಿ ಹೊಡೆದು ಹೊಂಡಕ್ಕೆ ಬಿದ್ದ ಕಾರು ; ನಾಲ್ವರಿಗೆ ಗಾಯ

- Advertisement -
- Advertisement -

ಅಳಕೆಮಜಲು: ವಿಟ್ಲ ಪುತ್ತೂರು ರಸ್ತೆಯ ಅಳಕೆಮಜಲು ಎಂಬಲ್ಲಿ KL60 J5763 ಸಂಖ್ಯೆಯ ಕಾರು ಅಪಘಾತವಾದ ಘಟನೆ ವರದಿಯಾಗಿದೆ.

ವಿಟ್ಲದಿಂದ ಪುತ್ತೂರು ಕಡೆ ಹೋಗುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಉರುಳಿ ಬಿದ್ದಿದೆ .ಕಾರಿನಲ್ಲಿದ್ದ ನಾಲ್ವರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.

- Advertisement -

Related news

error: Content is protected !!