Monday, April 29, 2024
spot_imgspot_img
spot_imgspot_img

ವಿಟ್ಲಪಡ್ನೂರು: ಕಾರು – ಸ್ಕೂಟಿ ನಡುವೆ ಅಪಘಾತ

- Advertisement -G L Acharya panikkar
- Advertisement -

ವಿಟ್ಲಪಡ್ನೂರು: ಕಾರು ಹಾಗೂ ಸ್ಕೂಟಿ ನಡುವೆ ಅಪಘಾತ ಸಂಭವಿಸಿದ ಘಟನೆ ವಿಟ್ಲಪಡ್ನೂರು ಗ್ರಾಮದ ಪರ್ತಿಪ್ಪಾಡಿಯಲ್ಲಿ ನಡೆದಿದೆ.

ಘಟನೆಯಿಂದಾಗಿ ಸ್ಕೂಟಿ ಸವಾರನಿಗೆ ಗಾಯವಾಗಿದ್ದು,ಎರಡೂ ವಾಹನಗಳು ಹಾನಿಗೊಂಡಿರುವುದಾಗಿ ತಿಳಿದು ಬಂದಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿದು ಬರಬೇಕಿದೆ.

- Advertisement -

Related news

error: Content is protected !!