- Advertisement -
- Advertisement -







ಕಲ್ಲಡ್ಕದಿಂದ ಮಾಣಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಸೂರಿಕುಮೇರು ಎಂಬಲ್ಲಿ ಸ್ಕೂಟರ್ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ 10 ವರ್ಷದ ಬಾಲಕಿ, ಸ್ಥಳೀಯ ನಿವಾಸಿ ನೈರುತ್ಯ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಈ ಘಟನೆ ನಿನ್ನೆ ಸಂಜೆ ನಡೆದಿದ್ದು,ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಹಾಗೂ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ ಎಂದು ತಿಳಿದು ಬಂದಿದೆ.
- Advertisement -








