Saturday, June 28, 2025
spot_imgspot_img
spot_imgspot_img

ಸುಳ್ಯ:ಬೈಕ್ ಚಕ್ರಕ್ಕೆ ಸಿಲುಕಿದ ಸೀರೆ ಸೆರಗು : ಮಹಿಳೆಗೆ ಗಂಭೀರ ಗಾಯ

- Advertisement -
- Advertisement -
This image has an empty alt attribute; its file name is indane-gas-2-1024x748.jpg

ಸುಳ್ಯ: ಬೈಕಿನಲ್ಲಿ ತೆರಳುತ್ತಿದ್ದಾಗ ಬೈಕ್ ಚಕ್ರಕ್ಕೆ ಮಹಿಳೆಯೊಬ್ಬರ ಸೀರೆ ಸೆರಗು ಸುತ್ತಿಕೊಂಡ ಪರಿಣಾಮ ಬೈಕ್‌ನಿಂದ ಬಿದ್ದು ಗಂಭೀರ ಗಾಯಗೊಂಡ ಘಟನೆ ಜಾಲ್ಕೂರು ಗ್ರಾಮದ ಸೋಣಂಗೇರಿಯಲ್ಲಿ ಇಂದು ನಡೆದಿದೆ.

ಎಲಿಮಲೆ ನಿವಾಸಿ ಶಾಂಭವಿ ಗಂಭೀರ ಗಾಯಗೊಂಡ ಮಹಿಳೆ.
ಬೈಕ್‌ನಲ್ಲಿ ಹಿಂಬದಿ ಕುಳಿತು ಸುಳ್ಯಕ್ಕೆ ಬರುತ್ತಿದ್ದ ಸಂದರ್ಭ ಅವರ ಸೀರೆ ಬೈಕ್‌ ಚಕ್ರಕ್ಕೆ ಸುತ್ತಿಕೊಂಡಿದೆ. ಬೈಕ್‌ನಿಂದ ಬಿದ್ದ ಅವರನ್ನು ಸ್ಥಳೀಯರು ಸುಳ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದು ಬಂದಿದೆ.

- Advertisement -

Related news

error: Content is protected !!