Wednesday, May 15, 2024
spot_imgspot_img
spot_imgspot_img

ಕಾರು ಚಾಲನೆ ವೇಳೆ ಸೆಲ್ಫಿ- ಸೇತುವೆಯಿಂದ ಕೆಳಗೆ ಬಿದ್ದ ಕಾರು

- Advertisement -G L Acharya panikkar
- Advertisement -

ವಾಹನ ಚಾಲನೆ ವೇಳೆ ಸೆಲ್ಫಿ ತೆಗೆದುಕೊಳ್ಳುವ ವೇಳೆ ಕಾರೊಂದು ಸೇತುವೆಯಿಂದ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿರುವ ದುರಂತ ಘಟನೆ ರಾಂಚಿ ಜಾರ್ಖಂಡ್‌ನ ದಿಯೋಘರ್ ಜಿಲ್ಲೆಯಲ್ಲಿ ನಡೆದಿದೆ.

ಸೆಲ್ಫಿ ತೆಗೆದುಕೊಳ್ಳುವುದಕ್ಕಾಗಿ ಕುಟುಂಬದ ಸದಸ್ಯರೊಬ್ಬರು ವಾಹನವನ್ನು ಚಲಾಯಿಸಲು ಮುಂದಾಗಿದ್ದು, ವಾಹನ ಚಲಾಯಿಸುವ ವೇಳೆ ಕುಟುಂಬದ ಸದಸ್ಯರು ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದಾಗ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿದ್ದಾರೆ.

ಇನ್ನು ಸೆಲ್ಫಿ ತೆಗೆದುಕೊಳ್ಳುವ ವೇಳೆ ವಾಹನ ನಿಯಂತ್ರಣ ತಪ್ಪಿ ಸೇತುವೆಯಿಂದ ಬ್ಯಾರೇಜ್‌ ಗೆ ಬಿದ್ದ ಪರಿಣಾಮ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ.

- Advertisement -

Related news

error: Content is protected !!