Sunday, June 14, 2026
spot_imgspot_img
spot_imgspot_img

ಕಾಸರಗೋಡು: ಅತೀ ವೇಗದಿಂದ ಬಂದ ಕಾರು ಪಾದಚಾರಿ ವೃದ್ಧೆಗೆ ಢಿಕ್ಕಿ

- Advertisement -
- Advertisement -

ಕಾಸರಗೋಡು: ಅತೀ ವೇಗದಿಂದ ಬಂದ ಕಾರು ಢಿಕ್ಕಿ ಹೊಡೆದ ಪರಿಣಾಮ ವೃದ್ದೆಯೋರ್ವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಉಪ್ಪಳ ಸಮೀಪ ನಡೆದಿದೆ.

ಉಪ್ಪಳ ಭಗವತಿ ಕ್ಷೇತ್ರ ಸಮೀಪದ ಅಕ್ಕಮ್ಮ ಶೆಟ್ಟಿ (85) ಮೃತಪಟ್ಟವರು. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅತೀ ವೇಗದಿಂದ ಬಂದ ಕಾರು ಡಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಅಕ್ಕಮ್ಮ ಶೆಟ್ಟಿರವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ.

- Advertisement -

Related news

error: Content is protected !!