Saturday, June 28, 2025
spot_imgspot_img
spot_imgspot_img

ಸರಣಿ ಅಪಘಾತ – ಮೂವರು ಗಂಭೀರ

- Advertisement -
- Advertisement -

ಬೈಕ್, ಟಾಟಾ ಏಸ್ ವಾಹನ, ಆಟೋ ನಡುವೆ ಸರಣಿ ಅಪಘಾತವುಂಟಾದ ಘಟನೆ ಕೋಲಾರ ತಾಲೂಕಿನ ಕೆಂದಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಘಟನೆಯಲ್ಲಿ ನಾಲ್ಕು ಮಕ್ಕಳು ಸೇರಿದಂತೆ 17 ಜನರಿಗೆ ಗಾಯಗಳಾಗಿವೆ. ಮೂವರ ಪರಿಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.ಆಂಧ್ರದ ಬಾಯಿಕೊಂಡ ಗಂಗಮ್ಮ ದೇಗುಲಕ್ಕೆ ಹೊರಟಿದ್ದ ವೇಳೆ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಕೋಲಾರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!