Wednesday, July 29, 2026
spot_imgspot_img
spot_imgspot_img

ಭೀಕರ ಅಪಘಾತ – 7 ಮಂದಿ ಮೃತ್ಯು

- Advertisement -
- Advertisement -

ಗುಜರಾತ್‌: ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ಮತ್ತೊಂದು ವಾಹನಕ್ಕೆ ಅಪ್ಪಳಿಸಿದ ಪರಿಣಾಮ ಐವರು ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಏಳು ಮಂದಿ ಸಾವನ್ನಪ್ಪಿದ ಭೀಕರ ಅವಘಡ ಸೋಮವಾರ ನಡೆದಿದೆ.ವೇಗವಾಗಿ ಬಂದ ವಿದ್ಯಾರ್ಥಿಗಳಿದ್ದ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದು ರಸ್ತೆಯ ಇನ್ನೊಂದು ಬದಿಗೆ ಪಲ್ಟಿಯಾಗಿ ವೇಗವಾಗಿ ಬಂದ ಮತ್ತೊಂದು ಕಾರಿಗೆ ಅಪ್ಪಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದ ತೀವ್ರತೆಗೆ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಎರಡೂ ಕಾರುಗಳು ಸಂಪೂರ್ಣ ನಜ್ಜುಗುಜ್ಜಾಗಿವೆ.ಮೃತ ಐವರು ವಿದ್ಯಾರ್ಥಿಗಳು ಒಂದು ಕಾರಿನಲ್ಲಿ ಪರೀಕ್ಷೆಗಾಗಿ ಕಾಲೇಜಿಗೆ ತೆರಳುತ್ತಿದ್ದರೆ, ಇನ್ನಿಬ್ಬರು ಬಲಿಪಶುಗಳು ಎರಡನೇ ಕಾರಿನಲ್ಲಿದ್ದರು.

- Advertisement -

Related news

error: Content is protected !!