- Advertisement -
- Advertisement -




ಸುಳ್ಯ: ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮಿನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತ.
ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿಯ ಮಹಮ್ಮದ್ ಕುಂಞಯವರು ಮೃತಪಟ್ಟಿರುವುದಾಗಿ ವರದಿಯಾಗಿದೆ. ಬದಿಯಡ್ಕಕ್ಕೆ ಮಗನನ್ನು ಬಿಟ್ಟು ಬರುತ್ತಿರುವಾಗ ಈ ಅಪಘಾತ ನಡೆದಿದೆ.
- Advertisement -








