Tuesday, July 1, 2025
spot_imgspot_img
spot_imgspot_img

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

- Advertisement -
- Advertisement -

ಪುತ್ತೂರು: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾದ ಘಟನೆ ಪುತ್ತೂರಿನ ಬೈಪಾಸ್ ರಸ್ತೆಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ನಡೆದಿದೆ.

ನಿನ್ನೆ ತಡರಾತ್ರಿ ಘಟನೆ ನಡೆದಿದ್ದು ಕಾರು ಸಂಪೂರ್ಣ ಜಖಂ ಗೊಂಡಿದೆ . ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!