Thursday, July 30, 2026
spot_imgspot_img
spot_imgspot_img

ರೈಲ್ವೇ ಗೇಟ್ ಗೆ ಪಿಕಪ್ ಡಿಕ್ಕಿ

- Advertisement -
- Advertisement -

ಮುಲ್ಕಿ: ಹಳೆಯಂಗಡಿ ರೈಲ್ವೇ ಗೇಟ್ ಬಳಿ ರೈಲು ಬರುವ ಕೆಲವೇ ಹೊತ್ತಲ್ಲಿ ಪಿಕಪ್ ವಾಹನ ಚಾಲಕನ ನಿರ್ಲಕ್ಷ್ಯತನದಿಂದ ರೈಲ್ವೇ ಗೇಟ್ ಗೆ ಡಿಕ್ಕಿಯಾದ ಘಟನೆ ನಡೆದಿದೆ.ಡಿಕ್ಕಿಯಾದ ಪರಿಣಾಮ ರೈಲ್ವೆ ಗೇಟ್ ತುಂಡಾಗಿದ್ದು. ಯಾವುದೇ ರೀತಿಯ ಪ್ರಾಣಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.ರೈಲ್ವೇ ಗೇಟ್ ಸಿಬ್ಬಂದಿ ರೈಲು ಬರುವ ಹೊತ್ತಿನಲ್ಲಿ ಗೇಟ್ ಹಾಕಲು ಮುಂದಾಗುವ ವೇಳೆ ಕಿನ್ನಿಗೋಳಿ ಕಡೆಯಿಂದ ಹಳೆಯಂಗಡಿ ಕಡೆಗೆ ಹೋಗುತ್ತಿದ್ದ ಪಿಕಪ್ ವಾಹನ ಇಂದ್ರ ನಗರ ರೈಲ್ವೇ ಗೇಟ್ ತಲುಪುತ್ತಿದ್ದಂತೆ ಪಿಕಪ್ ಚಾಲಕ ಆತುರವಾಗಿ ಗೇಟ್ ಮೂಲಕ ನುಗ್ಗಿಸಲು ಯತ್ನಿಸಿದಾಗ ಗೇಟ್ ತುಂಡಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!