Sunday, January 26, 2025
spot_imgspot_img
spot_imgspot_img

ವಿಟ್ಲ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

- Advertisement -
- Advertisement -

ವಿಟ್ಲ: ವಿಟ್ಲ ಬಸ್ ಸ್ಟ್ಯಾಂಡ್ ಬಳಿ ಗಣೇಶ್ ಮೆಡಿಕಲ್ ಹತ್ತಿರ ಪುತ್ತೂರಿನಿಂದ ಬರುತ್ತಿದ್ದ ಕಾರು ಹಾಗೂ ವಿಟ್ಲದ ನಾಲ್ಕು ಮಾರ್ಗ ದ ಕಡೆಯಿಂದ ಬರುತ್ತಿದ್ದ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಯಾವುದೇ ಪ್ರಾಣಪಾಯವಾಗಿಲ್ಲ ಸ್ಥಳಕ್ಕೆ ವಿಟ್ಲ ಪೋಲೀಸರು ಆಗಮಿಸಿದರೆ.

- Advertisement -

Related news

error: Content is protected !!