Tuesday, June 9, 2026
spot_imgspot_img
spot_imgspot_img

ವಿಟ್ಲ : ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಬಿದ್ದ ಕಾರು:

- Advertisement -
- Advertisement -

ವಿಟ್ಲ : ದ್ವಿಚಕ್ರ ವಾಹನ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಬಿದ್ದ ಘಟನೆ ವಿಟ್ಲದ ಅರಮನೆ ರಸ್ತೆಯ ಭಗವತಿ ದೇವಸ್ಥಾನದ ಮುಂಭಾಗದಲ್ಲಿ ನಡೆದಿದೆ.

ಘಟನೆಯ ಪರಿಣಾಮ ಕಾರು ಜಖಂ ಗೊಂಡಿದ್ದು , ಕಾರಿನಲ್ಲಿದ್ದ ಪುಣಚ ಮೂಲದ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!