Saturday, June 28, 2025
spot_imgspot_img
spot_imgspot_img

ಸುಳ್ಯ : ಆಟೋ ರಿಕ್ಷಾ ಮತ್ತು ಸ್ಕೂಟಿ ನಡುವೆ ಅಪಘಾತ..! ಸ್ಕೂಟಿ ಸವಾರ ಸಾವು

- Advertisement -
- Advertisement -

ಸುಳ್ಯ: ಸ್ಕೂಟಿ ಹಾಗೂ ಆಟೋ ರಿಕ್ಷಾ ನಡುವೆ ಡಿಕ್ಕಿ ಸಂಭವಿಸಿದ್ದು ಗಂಭೀರ ಗಾಯಗೊಂಡಿದ್ದ ಸ್ಕೂಟಿ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಸೆ.7ರಂದು ಸಂಜೆ ಪೆರಾಜೆ ಸಮೀಪ ನಡೆದಿದೆ.

ಮೃತ ಯುವಕನನ್ನು ಚೆಂಬು ಗ್ರಾಮದ ಕುದುರೆಪಾಯ ನಿವಾಸಿ ನವೀನ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!