Saturday, June 28, 2025
spot_imgspot_img
spot_imgspot_img

ಬಸ್- ಬೈಕ್ ನಡುವೆ ಅಪಘಾತ; ಸವಾರ ಸ್ಥಳದಲ್ಲೇ ಸಾವು..!

- Advertisement -
- Advertisement -

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರಸಿ ತಾಲೂಕಿನ ಹೆಗಡೆಕಟ್ಟಾ ಕ್ರಾಸ್ ಬಳಿ ನಡೆದಿದೆ.

ಮೃತಪಟ್ಟ ಪ್ರಕಾಶ ಗೋಪಾಲ ಭಟ್ ಹೆಗ್ಗಾರು (33) ಎಂದು ಗುರುತಿಸಲಾಗಿದೆ.

ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

- Advertisement -

Related news

error: Content is protected !!