Thursday, June 18, 2026
spot_imgspot_img
spot_imgspot_img

ಲಾರಿ-ಬೈಕ್ ನಡುವೆ ಅಪಘಾತ; ಬೈಕ್‌ ಸವಾರ ಮೃತ್ಯು..!

- Advertisement -
- Advertisement -

ಕೊಲ್ಲೂರು: ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಕುಂದಾಪುರ ತಾಲೂಕಿನ, ಕೆರಾಡಿ ಗ್ರಾಮದ ಚಪ್ಪರಕ/ ಕೋಣ್‌ಬೇರು ಎಂಬಲ್ಲಿ ಘಟನೆ ನಡೆದಿದೆ.

ಮೃತಪಟ್ಟ ಬೈಕ್‌ ಸವಾರನನ್ನು ರೋಧಿ ಲಾಲ್ ಎಂದು ತಿಳಿದುಬಂದಿದೆ.

ಬೈಕ್‌ ಸವಾರ ಕೆರಾಡಿ ಕಡೆಯಿಂದ ಕಾರಿಬೈಲು ಕಡೆಯಿಂದ ಕೆರಾಡಿ ಕಡೆಗೆ ಗುಂಡು ಎಂಬವರು ಚಲಾಯಿಸಿಕೊಂಡು ಲಾರಿಗೆ ಎದುರುಗಡೆಯಿಂದ ಡಿಕ್ಕಿ ಹೊಡೆದು ರಸ್ತೆಯಲ್ಲಿ ಬೈಕ್ ಸಹಿತ ಬಿದ್ದಿದ್ದು ಲಾರಿಯ ಚಕ್ರ ಬೈಕ್‌ ಚಾಲಕ ರೋಧಿ ಲಾಲ್ ತಲೆಯ ಮೇಲೆ ಹತ್ತಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!