Monday, June 8, 2026
spot_imgspot_img
spot_imgspot_img

ವಿಟ್ಲ: ಲಾರಿ – ಬೈಕ್ ಮಧ್ಯೆ ಅಪಘಾತ – ಓರ್ವನಿಗೆ ಗಾಯ..!

- Advertisement -
- Advertisement -

ವಿಟ್ಲ: ಲಾರಿ ಹಾಗೂ ಬೈಕ್ ಮಧ್ಯೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಕಾಶಿಮಠ ಪೆಟ್ರೋಲ್ ಬಂಕ್ ಬಳಿ ನಡೆದಿದೆ. ಘಟನೆಯಿಂದಾಗಿ ಕಲ್ಲಕಟ್ಟ ನಿವಾಸಿ ರತ್ನಾಕರ್ ಎಂಬವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜಾಗಿದ್ದು, ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

- Advertisement -

Related news

error: Content is protected !!