Sunday, May 19, 2024
spot_imgspot_img
spot_imgspot_img

ಉಪ್ಪಿನಂಗಡಿ: ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು ಸಹಸವಾರ ಗಂಭೀರ!

- Advertisement -G L Acharya panikkar
- Advertisement -

ಉಪ್ಪಿನಂಗಡಿ: ಇಲ್ಲಿನ ಗೋಳಿತೊಟ್ಟು ಸಮೀಪ ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಮಂಗಳವಾರ ಸಂಭವಿಸಿದೆ.

ಮೃತರನ್ನು ಮಂಗಳೂರು ಸಮೀಪದ ಕುಂಟಲ್ಪಾಡಿ ಪದವು ನಿವಾಸಿ ಸಚಿನ್(29) ಎಂದು ಗುರುತಿಸಲಾಗಿದೆ.

ಮೀನಿನ ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರನ ತಲೆಯ ಮೇಲೆ ಮೀನು ತುಂಬಿಸಿಕೊಂಡು ಹೊರಟಿದ್ದ ಲಾರಿ ಹರಿದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಸಹ ಸವಾರ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

- Advertisement -

Related news

error: Content is protected !!