Wednesday, July 15, 2026
spot_imgspot_img
spot_imgspot_img

ಬಂಟ್ವಾಳ: ಅಲ್ಲಿಪಾದೆಯಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿ ಪಲ್ಟಿ – ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

- Advertisement -
- Advertisement -

ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಪ್ರದೇಶದಲ್ಲಿ ಕೆಂಪುಕಲ್ಲು ಸಾಗಿಸುತ್ತಿದ್ದ ಲಾರಿಯೊಂದು ಪಲ್ಟಿಯಾದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಕೆಂಪುಕಲ್ಲಿನ ಲೋಡ್ ತುಂಬಿಕೊಂಡು ಸಾಗುತ್ತಿದ್ದ ಲಾರಿಯು ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅಪಘಾತದಲ್ಲಿ ಮೂವರು ಗಂಭೀರವಾಗಿ ಗಾಯಗೊಂಡು ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರನ್ನು ಕಾವಳಪಡೂರು ನಿವಾಸಿ ಪ್ರಮೋದ್ (42) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಲಾರಿ -ಚಾಲಕ ಸುನಿಲ್ ಹಾಗೂ ಕಾರ್ಮಿಕ ಕೃಷ್ಣಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

Related news

error: Content is protected !!