- Advertisement -
- Advertisement -
ವಿಟ್ಲ:ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡ ಘಟನೆ ಕಂಬಳಬೆಟ್ಟು ದರ್ಗಾ ಬಳಿ ನಡೆದಿದೆ.
ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಗಂಭೀರ ಗಾಯಗೊಂಡಿದ್ದು, ಓರ್ವ ಗಾಯಾಳು ಹಲವಾರು ವರ್ಷಗಳಿಂದ ಉರಿಮಜಲು ಸಮೀಪ ರಿಂಗ್ ಕಾಂಟ್ರಕ್ಟರ್ ಕೆಲಸ ಮಾಡುತ್ತಿದ್ದ ದಿನೇಶ್ (ಕೇರಳ ಮೂಲ) ಎಂದು ಗುರುತಿಸಲಾಗಿದೆ. ಸಾರ್ವಜನಿಕರು ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
- Advertisement -