Monday, May 20, 2024
spot_imgspot_img
spot_imgspot_img

ಪುತ್ತೂರು: ಹರ್ಷ ಶೋರೂಮ್ ಗೋಡೌನ್‌ನಲ್ಲಿ ಆಕಸ್ಮಿಕ ಬೆಂಕಿ- ಲಕ್ಷಾಂತರ ಮೌಲ್ಯದ ವಸ್ತುಗಳು ಬೆಂಕಿಗಾಹುತಿ

- Advertisement -G L Acharya panikkar
- Advertisement -

ಪುತ್ತೂರು: ನಗರದ ದರ್ಬೆಯಲ್ಲಿರುವ ಪ್ರತಿಷ್ಠಿತ ಹರ್ಷ ಶೋರೂಂನ ಗೋಡೌನ್ ನಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಲಕ್ಷಾಂತರ ಮೌಲ್ಯದ ವಸ್ತುಗಳು ಹಾನಿಯಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!