Friday, May 3, 2024
spot_imgspot_img
spot_imgspot_img

ಪುತ್ತೂರು: ಪ್ರಭು ಚರುಂಬುರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ- ಅಪಾರ ಹಾನಿ

- Advertisement -G L Acharya panikkar
- Advertisement -

ಪುತ್ತೂರು : ಕೊಂಬೆಟ್ಟಿನಲ್ಲಿರುವ ಜಿ ಎಲ್ ಟ್ರೇಡ್ ಸೆಂಟರ್ ನ ಪ್ರಭು ಚರುಂಬುರಿ ಮಳಿಗೆಯಲ್ಲಿ ಶುಕ್ರವಾರ ತಡರಾತ್ರಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ

ಅಂಗಡಿಯಲ್ಲಿದ್ದ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ. ತಕ್ಷಣ ಸ್ಥಳಕ್ಕೆ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದೆ. ಅದೃಷ್ಟವಶಾತ್ ಯಾವುದೇ ರೀತಿಯಾದಂತಹ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಘಟನೆಯಿಂದ ತೀವ್ರ ನಷ್ಟವಾಗಿದೆ.

ಯಾವ ಕಾರಣದಿಂದಾಗಿ ಅಗ್ನಿ ಅವಘಡ ನಡೆದಿದೆ ಎಂಬುದು ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!