Saturday, April 27, 2024
spot_imgspot_img
spot_imgspot_img

ಪುತ್ತೂರು: ಅರಣ್ಯಕ್ಕೆ ಆಕಸ್ಮಿಕ ಬೆಂಕಿ

- Advertisement -G L Acharya panikkar
- Advertisement -

ಪುತ್ತೂರು: ಅರಣ್ಯಕ್ಕೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಘಟನೆ ಬಜತ್ತೂರಿನ ಹೊಸಗದ್ದೆಯಲ್ಲಿ ನಡೆದಿದೆ.

ಪುತ್ತೂರು ತಾಲೂಕಿನ ಬಜತ್ತೂರು ಗ್ರಾಮದ ಹೊಸಗದ್ದೆ ಎಂಬಲ್ಲಿ ರಸ್ತೆ ಬದಿಯಲ್ಲಿಂದ ಬೆಂಕಿ ಬಿದ್ದಿದ್ದು, ಕೂಡಲೇ ರಭಸವಾಗಿ ಬೆಂಕಿ ಹತ್ತಿಕೊಂಡಿದೆ. ರಸ್ತೆ ಬದಿಯಲ್ಲಿಂದ ಗುಡ್ಡದ ಮೇಲೆ ಆವರಿಸಿ ತೊಡಗಿತ್ತು.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯವನ್ನು ಮಾಡಿದೆ. ಅಗ್ನಿಶಾಮಕ ದಳದವರಿಗೆ ಸಾರ್ವಜನಿಕರು ಬೆಂಕಿ ನಂದಿಸುವ ಕಾರ್ಯದಲ್ಲಿ ಸಹಕರಿಸಿದರು.

- Advertisement -

Related news

error: Content is protected !!