Sunday, June 29, 2025
spot_imgspot_img
spot_imgspot_img

ಕಾಸರಗೋಡು ಗಲಭೆ, ಹಲ್ಲೆ , ಕೊಲೆ ಯತ್ನ , ಪ್ರಕರಣದಲ್ಲಿ ಭಾಗಿಯಾದ ಆರೋಪಿ ಅರೆಸ್ಟ್‌..!

- Advertisement -
- Advertisement -

ಕಾಸರಗೋಡು:ಜಿಲ್ಲೆಯಲ್ಲಿ ಹಲವಾರು ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಯೋರ್ವನನ್ನು ಕಾಸರಗೋಡು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಆರ್. ಡಿ ನಗರ ಬಟ್ಟಂಪಾರೆಯ ಮಹೇಶ್ .ಕೆ. (31) ಎಂದು ಗುರುತಿಸಲಾಗಿದೆ.

ಕಾಸರಗೋಡು, ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ. ಹಲವು ವರ್ಷಗಳಿಂದ ಗಲಭೆ, ಹಲ್ಲೆ , ಕೊಲೆ ಯತ್ನ ಹಾಗೂ ಲೂಟಿ ಹೀಗೆ ಹಲವಾರು ಪ್ರಕರಣಗಳ ಆರೋಪಿಯಾಗಿದ್ದಾನೆ.

- Advertisement -

Related news

error: Content is protected !!