Wednesday, May 15, 2024
spot_imgspot_img
spot_imgspot_img

ಮಹಿಳೆ‌ ಜೊತೆ ಅಕ್ರಮ‌ ಸಂಬಂಧದ ಆರೋಪ; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ

- Advertisement -G L Acharya panikkar
- Advertisement -

ಕೊಡಗು : ವಿವಾಹಿತ ಮಹಿಳೆ‌ ಜೊತೆ ಅಕ್ರಮ‌ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಗುತ್ತಿಗೆದಾರ ಸಂಪತ್ ಹಲ್ಲೆಗೊಳಗಾದ ವ್ಯಕ್ತಿ.

ಮಹಿಳೆ ಮನೆಯಲ್ಲಿದ್ದ ಸಂದರ್ಭ ಆಕೆಯ ಸಂಬಂಧಿಕರು ಈತನನ್ನು ರೆಡ್​ಹ್ಯಾಂಡ್​ ಆಗಿ ಹಿಡಿದು, ಹಲ್ಲೆ ಮಾಡಿದ್ದಾರೆ. ಜೊತೆಗೆ ಸಂಪತ್ ವಿರುದ್ಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಎಫ್‌ಐಆರ್ ಕೂಡ ದಾಖಲಾಗಿದೆ. ಸಿದ್ದರಾಮಯ್ಯ ಕಾರಿನ‌ ಮೇಲೆ ಮೊಟ್ಟೆ ಹೊಡೆದ ಆರೋಪಿಗಳಲ್ಲಿ ಈತನು ಒಬ್ಬಾತನಾಗಿದ್ದು, ಸಂಪತ್ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದ.

- Advertisement -

Related news

error: Content is protected !!