Sunday, June 29, 2025
spot_imgspot_img
spot_imgspot_img

ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ನಿಧನ..!

- Advertisement -
- Advertisement -

ಅಯೋಧ್ಯೆ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ.

ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದ್ದ ಹಿನ್ನೆಲೆಯಲ್ಲಿ ಅವರನ್ನು ಲಕ್ನೋದ ಪಿಜಿಐನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಫೆಬ್ರವರಿ 3 ರಂದು ಪಾರ್ಶ್ವವಾಯುವಿಗೆ ಒಳಗಾದ ನಂತರ ಅವರನ್ನು ಗಂಭೀರ ಸ್ಥಿತಿಯಲ್ಲಿ ನರವಿಜ್ಞಾನ ವಾರ್ಡ್‌ನ HDU ಗೆ ದಾಖಲಿಸಲಾಯಿತು.

ಆಚಾರ್ಯ ಸತ್ಯೇಂದ್ರ ದಾಸ್ ತಮ್ಮ 85 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.

- Advertisement -

Related news

error: Content is protected !!