Saturday, June 28, 2025
spot_imgspot_img
spot_imgspot_img

ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ಟಿ. ಶ್ಯಾಮ್ ಭಟ್ ನೇಮಕ

- Advertisement -
- Advertisement -

ಕರ್ನಾಟಕ ರಾಜ್ಯಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಹಿರಿಯ IAS ಅಧಿಕಾರಿಯಾಗಿ, ಜನಮನ್ನಣೆ ಪಡೆದಿದ್ದ ಟಿ. ಶ್ಯಾಮ್ ಭಟ್ ಅವರನ್ನು ಕರ್ನಾಟಕ ರಾಜ್ಯಮಾನವ ಹಕ್ಕುಗಳ ಆಯೋಗದ ಹಂಗಾಮಿ ಅಧ್ಯಕ್ಷರಾಗಿ ರಾಜ್ಯಪಾಲರು ನೇಮಕ ಮಾಡಿ ಆದೇಶಿಸಿದ್ದಾರೆ.

- Advertisement -

Related news

error: Content is protected !!