Tuesday, July 1, 2025
spot_imgspot_img
spot_imgspot_img

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ನಟ ಧ್ರುವ ಸರ್ಜಾ ದಂಪತಿ ಭೇಟಿ

- Advertisement -
- Advertisement -

ಸುಬ್ರಹ್ಮಣ್ಯ: ಚಲನಚಿತ್ರ ನಟ ಧ್ರುವ ಸರ್ಜಾ ಅವರು ಕುಟುಂಬ ಸಮೇತರಾಗಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬೇಟಿ ನೀಡಿದರು. ಕ್ಷೇತ್ರಕ್ಕೆ ಆಗಮಿಸಿದ ಅವರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ಬಳಿಕ ಹೊಸಳಿಗಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ವತಿಯಿಂದ ಧ್ರುವ ಸರ್ಜಾ ಅವರನ್ನು ಗೌರವಿಸಲಾಯಿತು. ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಗೋಪಿನಾಥ್‌ ಮತ್ತಿತರರು ಉಪಸ್ಥಿತರಿದ್ದರು.

- Advertisement -

Related news

error: Content is protected !!