Wednesday, September 2, 2026
spot_imgspot_img
spot_imgspot_img

ಹಿರಿಯ ನಟಿ, ಅಭಿನಯ ಶಾರದೆ ಜಯಂತಿ ವಿಧಿವಶ

- Advertisement -
- Advertisement -

ಕನ್ನಡ ಚಿತ್ರರಂಗದ ಹಿರಿಯ ನಟಿ, ಅಭಿನಯ ಶಾರದೆ ಎಂದೇ ಜನಪ್ರಿಯರಾಗಿದ್ದ ಜಯಂತಿ(76) ಕೊನೆಯುಸಿರೆಳೆದಿದ್ದಾರೆ. ಜಯಂತಿ ಅವರು ಕನ್ನಡ, ತಮಿಳು, ತೆಲುಗು, ಹಿಂದಿ ಮಲಯಾಳಂ ಸೇರಿದಂತೆ ಹಲವು ಭಾಷೆಗಳ ಸಿನಿಮಾಗಳಲ್ಲಿ ನಟಿಸಿದ್ದರು.

ಕನ್ನಡದಲ್ಲಿ ಇವರ ಮೊದಲ ಸಿನಿಮಾ ಜೇನು ಗೂಡು, ಎಡಕಲ್ಲು ಗುಡ್ಡದ ಮೇಲೆ ಚಿತ್ರದಲ್ಲಿ ಜಯಂತಿಯವರು ಮೊದಲ ಬಾರಿಗೆ ವಿಶಿಷ್ಟ ಪಾತ್ರವೊಂದರಲ್ಲಿ ಅಭಿನಯಿಸಿದ್ದರು.

ಇವರು ಕನ್ನಡ ಚಿತ್ರರಂಗದ ಬೋಲ್ಡ್ ಅಂಡ್ ಬ್ಯೂಟಿಫುಲ್ ನಟಿ ಅಂತಲೂ ಕರೆಯಲ್ಪಡುತ್ತಿದ್ದರು. ಇವರ ಮನೋಜ್ಞ ಅಭಿನಯಕ್ಕೆ ಅಭಿನಯ ಶಾರದೆ ಎಂಬ ಬಿರುದನ್ನ ಕನ್ನಡ ಸಿನಿಮಾ ಇಂಡಸ್ಟ್ರಿ ಗೌರವಿಸಿದೆ.

- Advertisement -

Related news

error: Content is protected !!