Sunday, June 29, 2025
spot_imgspot_img
spot_imgspot_img

ಮೇ.8 ಕ್ಕೆ ಚಿತ್ರನಟಿ ರಮ್ಯಾ ಪುತ್ತೂರಿಗೆ

- Advertisement -
- Advertisement -

ಪುತ್ತೂರು: ಮೇ.8 ರಂದು ಪುತ್ತೂರು ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ರೈ ಪರ ರೋಡ್ ಶೋ ರ್‍ಯಾಲಿ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಚಿತ್ರ ನಟಿ ರಮ್ಯಾ ರವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ವಿಟ್ಲ ಉಪ್ಪಿನಂಗಡಿಬ್ಲಾಕ್ ಅಧ್ಯಕ್ಷರಾದ ಡಾ.ರಾಜಾರಾಂ ಕೆ ಬಿ ತಿಳಿಸಿದ್ದಾರೆ.

- Advertisement -

Related news

error: Content is protected !!