Friday, June 5, 2026
spot_imgspot_img
spot_imgspot_img

ಅಡ್ಕಸ್ಥಳ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!

- Advertisement -
- Advertisement -

ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಅಡ್ಕಸ್ಥಳದಲ್ಲಿ ನಡೆದಿದೆ.

ಕರ್ನಾಟಕ ಕೇರಳ ಗಡಿ ಪ್ರದೇಶ ಅಡ್ಕಸ್ಥಳ ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

- Advertisement -

Related news

error: Content is protected !!