Thursday, July 3, 2025
spot_imgspot_img
spot_imgspot_img

ಅಡ್ಯನಡ್ಕ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ

- Advertisement -
- Advertisement -

ಅಡ್ಯನಡ್ಕ: ಕಾರು ಮತ್ತು ರಿಕ್ಷಾ ನಡುವೆ ಅಪಘಾತ ಸಂಭವಿಸಿ, ರಿಕ್ಷಾ ಚಾಲಕ ಗಂಭೀರ ಗಾಯಗೊಂಡ ಘಟನೆ ಅಡ್ಯನಡ್ಕ ಬಳಿ ನಡೆದಿದೆ.

ಅಡ್ಯನಡ್ಕ ಪೆಟ್ರೋಲ್‌ ಪಂಪ್‌ ಕ್ರಾಸ್‌ ಬಳಿ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿದ್ದಾನೆ.

ಅಪಘಾತದ ತೀವ್ರತೆಗೆ ಆಟೋ ರಿಕ್ಷಾ ಮತ್ತು ಕಾರು ನಜ್ಜು-ಗುಜ್ಜಾಗಿದ್ದು, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!