Wednesday, June 17, 2026
spot_imgspot_img
spot_imgspot_img

ಅಡ್ಯನಡ್ಕ: ಅಡ್ಯನಡ್ಕ ಕರ್ನಾಟಕ ಬ್ಯಾಂಕ್ ದರೋಡೆ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ

- Advertisement -
- Advertisement -

ಅಡ್ಯನಡ್ಕ ಹೃದಯ ಭಾಗದಲ್ಲಿರುವ ಕರ್ನಾಟಕ ಬ್ಯಾಂಕ್‌ಗೆ ನಿನ್ನೆ ರಾತ್ರಿ ದರೋಡೆಕೋರರು ಒಳನುಗ್ಗಿದ್ದು, ಕೋಟ್ಯಾಂತರ ಮೌಲ್ಯದ ಸೊತ್ತು ಕಳ್ಳರ ಪಾಲಾಗಿದೆ.

ಇಂದು ಮುಂಜಾನೆ ಎಂದಿನಂತೆ ಬ್ಯಾಂಕ್ ಸಿಬ್ಬಂದಿ ಬ್ಯಾಂಕ್ ತೆರೆದು ಓಳಗೆ ಹೋದಾಗ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ತಕ್ಷಣವೇ ವಿಟ್ಲ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ವಿಟ್ಲ ಠಾಣಾ ನಿರೀಕ್ಷಕರಾದ ನಾಗರಾಜ್ ಹೆಚ್.ಇ ಮತ್ತು ತಂಡ ಪರಿಶೀಲನೆ ನಡೆಸುತ್ತಿದ್ದಾರೆ. ಇದೀಗ ಘಟನಾ ಸ್ಥಳಕ್ಕೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ರಿಷ್ಯಂತ್ ಭೇಟಿ ನೀಡಿದ್ದಾರೆ.

- Advertisement -

Related news

error: Content is protected !!