Tuesday, March 2, 2021

ಕೊರಗಜ್ಜ ದೈವದ ನೂತನ ಗುಡಿಗೆ ಶಾಸಕ ಡಾ.ಭರತ್ ಶೆಟ್ಟಿ ಗುದ್ದಲಿಪೂಜೆ

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಅದ್ಯಪಾಡಿ ಪದವು ಸಂಜೀವ ಬೆಲ್ಚಡ ಅವರ ಮನೆಯ ಕೊರಗಜ್ಜ ದೈವದ ಗುಡಿಯ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ ವೈ ಭರತ್ ಶೆಟ್ಟಿಯವರು ನೆರವೇರಿಸಿದರು.

ಕಾರ್ಯಕ್ರಮದಲ್ಲಿ ಅದ್ಯಪಾಡಿ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರಾದ ತುಕಾರಾಮ್ ಶೆಟ್ಟಿ, ಪಂಚಾಯತ್ ಸದಸ್ಯರುಗಳಾದ ನಾಗೇಶ್ ಕುಲಾಲ್ ಹಾಗೂ ಶಾಂಭವಿ ಅದ್ಯಪಾಡಿ ಪದವ್ , ಮಂಗಳೂರು ನಗರ ಉತ್ತರ ಮಂಡಲದ ಕಾರ್ಯದರ್ಶಿ ಶೋಧನ್ ಬಂಗೇರ, ವಿಶ್ವ ಹಿಂದೂ ಪರಿಷತ್ ನಾ ಅಧ್ಯಕರಾದ ಚಂದ್ರಹಾಸ್ ದೇವಾಡಿಗ, ಹಾಗೂ ಸಹ ಕಾರ್ಯದರ್ಶಿಗಳಾದ ಕುಮಾರ್ ಡಿ ಶೆಟ್ಟಿ ಸಂಕೇಶ, ಮಾಜಿ ತಾಲೂಕ್ ಪಂಚಾಯತ್ ಸದಸ್ಯರಾದ ಶಿವಪ್ಪ ಬಂಗೇರ, ಮಾಜಿ ಪಂಚಾಯತ್ ಸದಸ್ಯರಾದ ಜಯರಾಮ್ ಪೂಜಾರಿ, ಯಾದವ್ ಕುಲಾಲ್ ಹಾಗೂ ಅದ್ಯಪಾಡಿಯ ಬಿಜೆಪಿಯ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -

MOST POPULAR

HOT NEWS

Related news

error: Content is protected !!