- Advertisement -
- Advertisement -


ವಿಟ್ಲ : 2 ವರ್ಷ 8 ತಿಂಗಳ ಬಳಿಕ ವಿಟ್ಲ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟಗೊಂಡಿದೆ. ಡಿಸೆಂಬರ್ 2022ರಲ್ಲಿ ಚುನಾವಣೆ ನಡೆದಿದ್ದು, ಒಟ್ಟು 18 ಸ್ಥಾನಗಳಿವೆ, ಅದರಲ್ಲಿ 12 ಬಿಜೆಪಿ, 5 ಕಾಂಗ್ರೇಸ್ ,1 SDPI ಇದೆ. ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವು ಯಾರ ತೆಕ್ಕೆಗೆ ಬೀಳಲಿದೆ ಎಂದು ಕಾದುನೋಡಬೇಕಿದೆ

- Advertisement -