Friday, March 29, 2024
spot_imgspot_img
spot_imgspot_img

ಇಂಡಿಗೋ ವಿಮಾನದಲ್ಲಿ ಮಗುವಿನ ಜನನ

- Advertisement -G L Acharya panikkar
- Advertisement -

ಬೆಂಗಳೂರು: ಬೆಂಗಳೂರಿನಿಂದ ಜೈಪುರಕ್ಕೆ ತೆರಳುತ್ತಿದ್ದ ಇಂಡಿಗೋ ವಿಮಾನದಲ್ಲಿ ಮಗುವಿನ ಜನನವಾಗಿದೆ. ವಿಮಾನದಲ್ಲಿದ್ದ ವೈದ್ಯರೊಬ್ಬರು ಮತ್ತು ವಿಮಾನ ಸಿಬ್ಬಂದಿ, ಹೆರಿಗೆಗೆ ನೆರವಾದರು.

ಇದೀಗ ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ಇಂಡಿಗೋ ಸಂಸ್ಥೆ ಹೇಳಿದೆ.ಜೈಪುರ ವಿಮಾನ ನಿಲ್ದಾಣ ತಲುಪಿದ ಕೂಡಲೆ ಅಂಬುಲೆನ್ಸ್ ನಲ್ಲಿ ತಾಯಿ ಮತ್ತು ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕಳೆದ ವಾರ ಇಂಡಿಗೋ ವಿಮಾನದ ಪ್ರಯಾಣಿಕರೊಬ್ಬರು ಅಸ್ವಸ್ಥರಾದ ಕಾರಣ , ವಿಮಾನ ನಾಗ್ಪುರದಲ್ಲಿ ತುರ್ತು ಭೂ ಸ್ಪರ್ಶ ಮಾಡಿತ್ತು.

- Advertisement -

Related news

error: Content is protected !!