Friday, October 11, 2024
spot_imgspot_img
spot_imgspot_img

ನಟಿ ಐಶ್ವರ್ಯಾ ಸರ್ಜಾಗೂ “ಕೊರೊನಾ ಪಾಸಿಟಿವ್”

- Advertisement -
- Advertisement -

ಬೆಂಗಳೂರು: ನಟ ಧ್ರುವ ಸರ್ಜಾ ದಂಪತಿಗೆ ಕೊರೊನಾ ಪಾಸಿಟಿವ್ ಹಿನ್ನಲೆಯಲ್ಲಿ ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ಬಳಿಕ ಸರ್ಜಾ ಕುಟುಂಬದ ಮತ್ತೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅರ್ಜುನ್ ಸರ್ಜಾ ಅವರ ಹಿರಿಯ ಪುತ್ರಿ ಐಶ್ವರ್ಯಾ ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ.

ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿರುವ ಐಶ್ವರ್ಯಾ, ನನಗೆ ಕೊರೊನಾ ಪಾಸಿಟಿವ್ ಬಂದಿದೆ. ಹಾಗಾಗಿ ನಾನು ಹೋಮ್ ಕ್ವಾರಂಟೈನ್ ನಲ್ಲಿದ್ದೇನೆ. ವೈದ್ಯರ ಮಾರ್ಗದರ್ಶನದಂತೆ ಚಿಕಿತ್ಸೆ ನಡೆಯುತ್ತಿದೆ. ಯಾರಾದರೂ ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದವರು ಕೊರೊನಾ ಟೆಸ್ಟ್ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.

- Advertisement -

Related news

error: Content is protected !!