Sunday, July 19, 2026
spot_imgspot_img
spot_imgspot_img

ಎ.5: ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಅಜಿತ್ ಹನುಮಕ್ಕನವರ್ ಆಗಮನ

- Advertisement -
- Advertisement -

ಬಂಟ್ವಾಳ: ಕರೋಪಾಡಿ ಪದ್ಯಾಣದಲ್ಲಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುತ್ತಿರುವ ಪುನಃ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವವು ಮಾರ್ಚ್ 30ರಿಂದ ಏಪ್ರಿಲ್ 6ರವರೆಗೆ ನಡೆಯುತ್ತಿದ್ದು, ಇದರ ಅಂಗವಾಗಿ ಏಪ್ರಿಲ್ 5ರಂದು ಸುವರ್ಣ ನ್ಯೂಸ್ ಕನ್ನಡದ ಪ್ರಧಾನ ಸಂಪಾದಕರಾದ ಅಜಿತ್ ಹನುಮಕ್ಕನವರ್ ಭಾಗವಹಿಸಿ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.

ಕಾರ್ಯಕ್ರಮವು ಸಂಜೆ 4.30 ಗಂಟೆಗೆ ಆರಂಭವಾಗಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!