Monday, June 30, 2025
spot_imgspot_img
spot_imgspot_img

ಅಳಕೆಮಜಲು: (ಅ.10) ಶ್ರೀ ಶಾರದಾಂಬ ಭಜನಾ ಮಂಡಳಿಯ ನವರಾತ್ರಿ ಉತ್ಸವದ ಪ್ರಯುಕ್ತ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ

- Advertisement -
- Advertisement -

ಅಳಕೆಮಜಲು: ಶ್ರೀ ಶಾರದಾಂಬ ಭಜನಾ ಮಂಡಳಿ ಆಶೋಕನಗರ, ಅಳಕೆಮಜಲು 42ನೇ ವರ್ಷದ ನವರಾತ್ರಿ ಉತ್ಸವ ಮತ್ತು ಶಾರದೋತ್ಸವ ಪ್ರಯುಕ್ತ ಪ್ರೌಢಶಾಲಾ ಬಾಲಕರ ಕಬಡ್ಡಿ ಪಂದ್ಯಾಟ ಅ.10 ನೇ ಗುರುವಾರ ನಡೆಯಲಿದೆ.

ಭಾಗವಹಿಸುವ ತಂಡಗಳು ಅ.5ರ ಒಳಗಾಗಿ ಹೆಸರನ್ನು ನೋಂದಾಯಿಸ ತಕ್ಕದ್ದು, ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 8197500192, 9901727997 ಯನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

- Advertisement -

Related news

error: Content is protected !!