Monday, July 20, 2026
spot_imgspot_img
spot_imgspot_img

ಬಂಟ್ವಾಳ ತಾಲೂಕಿನ ಅಳಕೆಮಜಲು ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಅತ್ಯುತ್ತಮ SDMC ಪ್ರಶಸ್ತಿಗೆ ಆಯ್ಕೆ

- Advertisement -
- Advertisement -

ವಿಟ್ಲ : ಕರ್ನಾಟಕ ಸರಕಾರ ಸಮಗ್ರ ಶಿಕ್ಷಣ ಕರ್ನಾಟಕ ವತಿಯಿಂದ ನೀಡಲ್ಪಡುವ ಅತ್ಯುತ್ತಮ ಎಸ್ ಡಿ ಎಂ.ಸಿ ಪುಷ್ಟಿ ಪ್ರಶಸ್ತಿ ಬಂಟ್ವಾಳ ತಾಲೂಕಿನ ಅಳಕೆಮಜಲು ಕಿರಿಯ ಪ್ರಾಥಮಿಕ ಶಾಲೆಗೆ ಲಭಿಸಿದೆ.

ತಾಲೂಕು ಶಿಕ್ಷಣಾಧಿಕಾರಿಗಳ ತಂಡ, ಜಿಲ್ಲಾ ಶಿಕ್ಷಣಾಧಿಕಾರಿಗಳ ತಂಡ ಮತ್ತು ಆಯ್ದ ೧೦ ಶಾಲೆಗಳ ಮುಖ್ಯ ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ತಂಡಗಳ ಶೈಕ್ಷಣಿಕ ಮತ್ತು ಭೌತಿಕ ಅಭಿವೃದ್ಧಿಯ ವರದಿಗಳ ಮಾನದಂಡವಾಗಿ ಈ ಪ್ರಶಸ್ತಿ ಲಭಿಸಿದೆ.

- Advertisement -

Related news

error: Content is protected !!