Wednesday, May 1, 2024
spot_imgspot_img
spot_imgspot_img

ಅಳಿಕೆ ಗ್ರಾ.ಪಂ ಅಧ್ಯಕ್ಷರಾಗಿ ಕೆ. ಸರಸ್ವತಿ, ಉಪಾಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಮುಳಿಯಗುತ್ತು ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ: ಅಳಿಕೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕೆ. ಸರಸ್ವತಿ ಹಾಗೂ ಉಪಾಧ್ಯಕ್ಷರಾಗಿ ಜಗದೀಶ್ ಶೆಟ್ಟಿ ಮುಳಿಯಗುತ್ತು ಆಯ್ಕೆಯಾಗಿದ್ದಾರೆ.

ಪಂಚಾಯಿತಿಯ ೧೫ ಸ್ಥಾನದಲ್ಲಿ ೧೦ ಕಾಂಗ್ರೆಸ್ ಹಾಗೂ ೫ ಸ್ಥಾನದಲ್ಲಿ ಬಿಜೆಪಿ ಬೆಂಬಲಿತರು ಆಯ್ಕೆಯಾಗಿದ್ದರು. ಅಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು.

ಚುನಾವಣಾಧಿಕಾರಿಯಾಗಿ ರಾಜಣ್ಣ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಜಿನ್ನಪ್ಪ ಗೌಡ ಪ್ರಕ್ರಿಯೆಗಳನ್ನು ನಡೆಸಿದರು.

- Advertisement -

Related news

error: Content is protected !!