Wednesday, April 24, 2024
spot_imgspot_img
spot_imgspot_img

ವಿಟ್ಲ: SSLC ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು; ಕಾರಣ ಇನ್ನೂ ಅಸ್ಪಷ್ಟ

- Advertisement -G L Acharya panikkar
- Advertisement -
suvarna gold
vtv vitla
vtv vitla
vtv vitla
vtv vitla

ವಿಟ್ಲ: ಎಸ್.ಎಸ್.ಎಲ್.ಸಿ ಓದುತ್ತಿದ್ದ ಬಾಲಕ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಈ ಘಟನೆ ಸಂಭವಿಸಿದೆ.

ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ ಅವರ ಪುತ್ರ ಸಂದೀಪ್ ಅನಿಸಿತ್ ಡಿಸೋಜ(೧೫) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈತ ಸರಿಯಾಗಿ ಶಾಲೆ ಹೋಗುತ್ತಿರಲಿಲ್ಲ . ನಿನ್ನೆ ರಾತ್ರಿ ಕೋಣೆಯಲ್ಲಿ ಮಲಗಿದ್ದ ಈತ ಬೆಳಿಗ್ಗೆ ಮನೆಯವರು ನೋಡಿದಾಗ ಮೃತದೇಹ ನೇಣು ಹಾಕಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಣ ಇನ್ನೂ ಅಸ್ಪಷ್ಟವಾಗಿದ್ದು ತನಿಖೆ ಬಳಿಕ ತಿಳಿಯಬೇಕಿದೆ.

- Advertisement -

Related news

error: Content is protected !!