- Advertisement -
- Advertisement -
ಮೂಡುಬಿದಿರೆ ಆಳ್ವಾಸ್ ಹೈಸ್ಕೂಲ್ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ವಿದ್ಯಾರ್ಥಿಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದಿರಿಸಿ ,ಸ್ಯಾನಿಟೈಸರ್ ಬಳಸಿ ಸ್ಕ್ರೀನಿಂಗ್ ಮಾಡಿ ನಂತರ ಮಾಸ್ಕ್ ಕಡ್ಡಾಯಗೊಳಿಸಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗಳಿಗೆ ಕಳುಹಿಸಲಾಯಿತು.
ವಿವಿಧ ಜಿಲ್ಲೆಗಳಿಂದ ಬಂದಂತಹ ನೂರಾರು ವಿದ್ಯಾರ್ಥಿ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾದರು.ಶಾಲಾ ಅಧ್ಯಾಪಕ ವೃಂದ ಮತ್ತು ಶಾಲಾ ಎಲ್ಲಾ ಸಿಬ್ಬಂದಿಗಳು ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಸಹಕಾರ ನೀಡಿದರು.
- Advertisement -