Monday, July 22, 2024
spot_imgspot_img
spot_imgspot_img

ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ವಿಧಿವಶ

- Advertisement -G L Acharya panikkar
- Advertisement -

ಸಮಾಜವಾದಿ ಪಕ್ಷದ ಮಾಜಿ ನಾಯಕ, ರಾಜ್ಯಸಭಾ ಸದಸ್ಯ ಅಮರ್ ಸಿಂಗ್ ವಿಧಿವಶರಾಗಿದ್ದಾರೆ. 64 ವರ್ಷ ವಯಸ್ಸಾಗಿದ್ದ ಅವರು, ಕಳೆದ 6 ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.

2013ರಲ್ಲಿ ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ರು. ಈ ಹಿಂದೆ ಅವರು ಮೂತ್ರಪಿಂಡ ಕಸಿ ಮಾಡಿಕೊಂಡಿದ್ದರು.

- Advertisement -

Related news

error: Content is protected !!