Friday, May 17, 2024
spot_imgspot_img
spot_imgspot_img

ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣ- ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿ ಪೊಲೀಸ್ ವಶಕ್ಕೆ!

- Advertisement -G L Acharya panikkar
- Advertisement -

ಮುಂಬೈ: ಉದ್ಯಮಿ ಮುಕೇಶ್ ಅಂಬಾನಿ ಮನೆ ಮುಂದೆ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಕೌಂಟರ್ ಸ್ಪೆಷಲಿಸ್ಟ್ ಸಚಿನ್ ವಾಜಿರನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) ಸಂಸ್ಥೆ 12 ಗಂಟೆಗಳ ಕಾಲ ವಿಚಾರಣೆ ನಡೆಸಿದೆ.

ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಮನೆ ಬಳಿ ಸ್ಕಾರ್ಪಿಯೋ ಕಾರಿನಲ್ಲಿ ಜಿಲೆಟಿನ್ ಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‍ಐಎ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜಿರನ್ನು ವಶಪಡಿಸಿಕೊಂಡು 12 ಗಂಟೆಗಳ ಕಾಲ ವಿಚಾರಣೆ ನಡೆಸಿ ನಂತರ ಶನಿವಾರ ಬಂಧಿಸಿದ್ದಾರೆ. ಅಲ್ಲದೆ ಇಂದು ಸಚಿನ್ ವಾಜಿರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗುತ್ತದೆ.

- Advertisement -

Related news

error: Content is protected !!