Monday, June 8, 2026
spot_imgspot_img
spot_imgspot_img

ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸ್ಮೃತಿ ಇರಾನಿ ಸೋಲು

- Advertisement -
- Advertisement -

ಉತ್ತರ ಪ್ರದೇಶದ ಅಮೇಥಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಚಿವ ಸ್ಮೃತಿ ಇರಾನಿ ಹೀನಾಯ ಸೋಲು ಅನುಭವಿಸಿದ್ದಾರೆ. ರಾಹುಲ್ ಗಾಂಧಿಗೆ ಬಹಿರಂಗ ಸವಾಲು ಹಾಕಿ ತಮ್ಮ ವಿರುದ್ಧ ಸ್ಪರ್ಧೆ ಮಾಡುವಂತೆ ಆಹ್ವಾನ ನೀಡಿದ್ದ ಸ್ಮೃತಿ ಇರಾನಿ ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾರವರ ವಿರುದ್ಧ ಸೋಲು ಕಂಡಿದ್ದಾರೆ.

- Advertisement -

Related news

error: Content is protected !!