Friday, October 11, 2024
spot_imgspot_img
spot_imgspot_img

BIG BREAKING: ಕೇಂದ್ರ ಗೃಹಸಚಿವ ಅಮಿತ್ ಷಾಗೆ ಕೊರೊನಾ ಪಾಸಿಟಿವ್.*

- Advertisement -
- Advertisement -

ನವದೆಹಲಿ: ಬಿಜೆಪಿಯ ನಿಕಟಪೂರ್ವ ರಾಷ್ಟ್ರಾಧ್ಯಕ್ಷ ಹಾಗೂ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಲ್ಲಿ ಕೊರೊನಾ ವೈರಸ್ ದೃಢಪಟ್ಟಿದೆ ANI ವರದಿ ಮಾಡಿದೆ.ಈ ಬಗ್ಗೆ  ಹದಿನೈದು ನಿಮಿಷಗಳ ಹಿಂದೆ ಅವರೇ ತಮ್ಮ ಟ್ವೀಟ್ ನಲ್ಲಿ ಮಾಹಿತಿ ಬಹಿರಂಗಪಡಿಸಿದ ಅವರು  ಖಾಸಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ತಿಳಿಸಿದ್ದಾರೆ. 

ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕೊರೊನಾ ಪಾಸಿಟಿವ್ ಇದ್ದರೂ ಆರೋಗ್ಯವಾಗಿದ್ದೇನೆ. ನನ್ನನ್ನು ಭೇಟಿಯಾಗಿದ್ದವರು ಪರೀಕ್ಷೆಗೊಳಗಾಗುವಂತೆ ಹಾಗೂ ಕ್ವಾರಂಟೈನ್’ಗೊಳಗಾಗುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

- Advertisement -

Related news

error: Content is protected !!