Saturday, April 27, 2024
spot_imgspot_img
spot_imgspot_img

ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತೆ ಆಸ್ಪತ್ರೆಗೆ ದಾಖಲು

- Advertisement -G L Acharya panikkar
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಷಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೆಹಲಿಯ ಏಮ್ಸ್ ಆಸ್ಪತ್ರೆಗೆ ಷಾ ಅವರನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೈ-ಕೈ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.


ಸದ್ಯ ಅಮಿತ್ ಷಾ ಅವರ ಕೊರೊನಾ ಟೆಸ್ಟ್ ವರದಿ ನೆಗೆಟಿವ್ ಬಂದಿದೆ. ಇನ್ನು ಸಚಿವರು ಆಸ್ಪತ್ರೆಯಿಂದಲೇ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!